ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ

ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್ 15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು…

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ – ದೇಸಿ ಉಡುಗೆಯಲ್ಲಿ ಮಿಂಚಿದ ವಿದ್ಯಾರ್ಥಿಗಳು

ATNCC ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನದ ಸಂಭ್ರಮ ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಾಂಪ್ರದಾಯಿಕ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಮಿಂಚಿದರು. ತಳಿರು ತೋರಣ ರಂಗೋಲಿಗಳಿಂದ ಸಿಂಗಾರಗೊಂಡಿದ್ದ ಕಾಲೇಜು, ಹೂವು, ಬಾಳೆ ಹಣ್ಣು, ಕಬ್ಬುಗಳ ಅಲಂಕಾರದಿಂದ ಕಂಗೊಳಿಸುತ್ತಿತ್ತು. ಕಾಲೇಜಿನ ಮುಂಭಾಗದಲ್ಲಿ ಹಾಕಿದ್ದ ಚಪ್ಪರ ಸೀರೆ, ಪಂಚೆ, ಶಲ್ಯದಲ್ಲಿ ಆಗಮಿಸಿದ್ದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳು ಪರಸ್ಪರ ಸೆಲ್ಫಿ ತೆಗೆದುಕೊಳ್ಳುತ್ತಿದ್ದದ್ದು ಸಾಮಾನ್ಯವಾಗಿತ್ತು. ಕಾರ್ಯಕ್ರಮಕ್ಕೆ ಸಿಂಗಾರಗೊಂಡು ಬಂದಿದ್ದ ಗೂಳಿ ಸೂಗೂರು ಆದಿಶೇಷನನ್ನು…

Read More

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್

ಮುಟ್ಟಿನ  ಸಮಸ್ಯೆ ಬಗ್ಗೆ ಸಂಕೋಚಪಡಬೇಡಿ – ಖ್ಯಾತ ಪ್ರಸೂತಿ ತಜ್ಣೆ  ಡಾ. ರಕ್ಷಾ ರಾವ್ ಶಿವಮೊಗ್ಗ :- ಇಂದಿನ ಸನ್ನಿವೇಶದಲ್ಲಿ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸು ತ್ತಿದ್ದಾರೆ ಮತ್ತು ಅದರಲ್ಲಿಯೂ ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆ ಗಳಿದ್ದಾಗ ಬಹುಪಾಲು ಮಹಿಳೆಯರು ಯಾರೊಂದಿಗೂ ಇದರ ಬಗ್ಗೆ ಚರ್ಚಿಸಲು ಹಿಂಜರಿಯುತ್ತಾರೆ. ಆದ್ದರಿಂದ ಈ ಸಂಕೋಚ ಭಾವನೆಯಿಂದ ಹೊರಬಂದು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ನಗರದ ಖ್ಯಾತ ಪ್ರಸೂತಿ ತಜ್ಣೆ  ಡಾ|! ರಕ್ಷಾ ರಾವ್ ತಿಳಿಸಿದರು. ಕಟೀಲ್‌ಅಶೋಕ್ ಪೈ ಸ್ಮಾರಕ ಕಾಲೇಜು, ಮಾನಸಟ್ರಸ್ಟ್,…

Read More

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ

ಕಾಶ್ಮೀರ ಉಗ್ರರ ದಾಳಿ – ಮೃತ ಮಂಜುನಾಥ್ ಮನೆಗೆ ಸ್ಪೀಕರ್ ಯು ಟಿ ಖಾದರ್ ಭೇಟಿ , ಸಾಂತ್ವಾನ ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದ ಮಂಜುನಾಥ ಅವರ ಕುಟುಂಬಕ್ಕೆ ಎಷ್ಟೇ ಸಾಂತ್ವನ ಹೇಳಿದರೂ ಕಡಿಮೆ ಎಂದು ಶಿವಮೊಗ್ಗದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಮಂಜುನಾಥ್ ರಾವ್  ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಪ್ರತಿಕ್ರಿಯೆ ನೀಡಿದ ಅವರು, ನಾನು ನಿನ್ನೆಯೇ ಬರಬೇಕಾಗಿತ್ತು. ಬೇರೊಂದು ಕಾರ್ಯಕ್ರಮ ಇದ್ದದ್ದರಿಂದ ಇಂದು ಇಲ್ಲಿಗೆ ಬಂದಿದ್ದೇನೆ. ಎಂದರು. ಅವರ ನೋವು ನಮಗೆಲ್ಲ…

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ

ರಾಬರ್ಟ್ ವಾದ್ರಾನಿಗೆ ಗುಂಡಿಕ್ಕಿ ಕೊಲ್ಲಿ: ಶಾಸಕ ಚೆನ್ನಬಸಪ್ಪ ವಿವಾದಾತ್ಮಕ ಹೇಳಿಕೆ ಶಿವಮೊಗ್ಗ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ಉಗ್ರವಾದಿಗಳಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಉಗ್ರವಾದಿಗಳ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಈ ಸಮಯದಲ್ಲಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ, ಉಗ್ರವಾದಿಗಳಿಗೆ…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More