
ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ , ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?
ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ , ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…