
ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ
ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…