HOSANAGARA | ನಿವೃತ್ತ ಪ್ರಾಂಶುಪಾಲ ಕೆ ಕರುಣಾಕರ್ ನಿಧನ
ಹೊಸನಗರ ಹಾಗೂ ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ ಕಾಲೇಜು ಮಾಲೀಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕೆ. ಕರುಣಾಕರ್ (64) ಇಂದು ಮುಂಜಾನೆ 6:30ಕ್ಕೆ ನಿಧನ ಹೊಂದಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮದಲ್ಲಿ ವೀರಶೈವ ಸಂಪ್ರದಾಯದಂತೆ ಹಿಂದೂ ರುದ್ರಭೂಮಿಯಲ್ಲಿ ಜರುಗಲಿದೆ.
ಕರುಣಾಕರ್ ನಿಧನದ ಸುದ್ಧಿ ತಿಳಿದ ತಕ್ಷಣ ಹೊಸನಗರ ಕೊಡಚಾದ್ರಿ ಕಾಲೇಜ್ ಪ್ರಾಂಶುಪಾಲ ಉಮೇಶ್, ಗ್ರಂಥಪಾಲಕ ಲೋಕೇಶ್, ನಿವೃತ್ತ ಪ್ರಾಂಶುಪಾಲ ಮಾರ್ಷಲ್ ಶರಾಮ್ ಹಾಗೂ ಕೊಡಚಾದ್ರಿ ಕಾಲೇಜಿನ ಉಪನ್ಯಾಸಕ ವೃಂದ ಮೃತರ ಮನೆಗೆ ತೆರಳಿ ಸಂತಾಪ ಸೂಚಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ಸಂತ್ವಾನ ಹೇಳಿದರು.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…