ರಸ್ತೆ ಅಪಘಾತ: ಗಾಯಾಳುಗಳಿಗೆ ಸ್ಪಂದಿಸಿ, ಆಸ್ಪತ್ರೆಗೆ ದಾಖಲಿಸಿ ಸಮಯ ಪ್ರಜ್ಞೆ ಮೆರೆದ ಸಚಿವ ಮಧು ಬಂಗಾರಪ್ಪ
ಸೊರಬ : ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು. ಅದೇ ಮಾರ್ಗವಾಗಿ ಶಿರಸಿಯಿಂದ ಬಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಗಾಯಾಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು.
ಆಪ್ತ ಸಹಾಯಕರನ್ನು ಗಾಯಾಳುಗಳ ಜೊತೆಗೆ ಆಸ್ಪತ್ರೆಗೆ ಕಳುಹಿಸಿಕೊಟ್ಟು , ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದ್ದಾರೆ.
ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ…
RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…