ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ
ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಬಂಧನ
ಸಾಲದ ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ: ತಾಯಿ-ಮಗಳು-ಮಗ ಅರೆಸ್ಟ್
15 ಸಾವಿರ ಸಾಲದ ಹಣ ವಾಪಾಸ್ ಕೊಡುವಂತೆ ಹೇಳಿದ್ದಕ್ಕೆ ತಾಯಿ-ಮಗಳು-ಅಪ್ರಾಪ್ತ ಮಗ ಸೇರಿ ಮಹಿಳೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಂಜನಾ ದಡ್ಡಿಕರ್ ಹತ್ಯೆಯಾದ ಮಹಿಳೆ. ಗಣೇಶ್ ಪುರದ ಅಪಾರ್ಟ್ ಮೆಂಟ್ ನಲ್ಲಿ ಅಂಜನಾ ಅವರನ್ನು ಏ.22ರಂದು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು.
ಕೆಲಸ ಮುಗಿಸಿ ಪತಿ ಮನೆಗೆ ಹಿಂದಿರುಗಿದಾಗಲೇ ಪತ್ನಿ ಕೊಲೆಯಾಗಿರುವುದು ಗೊತ್ತಾಗಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಇದೀಗ ಮೂವರನ್ನು ಬಂಧಿಸಿದ್ದಾರೆ. ಜ್ಯೋತಿ ಬಾಂದೇಕರ್, ಮಗಳು ಸುಹಾನಿ ಬಾಂದೇಕರ್ ಹಾಗೂ ಜ್ಯೋತಿ ಅಪ್ರಾಪ್ತ ಮಗನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಹಣ ವಾಪಾಸ್ ಕೇಳಿದ್ದಕ್ಕೆ ಮಹಿಳೆಯನ್ನು ಕೊಂದು ಬಳಿಕ ಪೊಲೀಸರ ದಿಕ್ಕುತಪ್ಪಿಸಲು ಮೃತ ಮಹಿಳೆಯ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ಲೂಟಿ ಮಾಡಿ ಪರಾರಿಯಾಗಿದ್ದರು.
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…