POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

GridArt 20250519 134530464 wm.jpg

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ.

ಕಾರಗೋಡು ಗ್ರಾಮದ ಸೃಜನ್ (19) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕನಾಗಿದ್ದಾನೆ. ಐಟಿಐ ವ್ಯಾಸಾಂಗ ಮಾಡಿದ್ದ ಯುವಕ ಸೃಜನ್ ಸರಿಯಾದ ಉದ್ಯೋಗ ದೊರಕದೇ ಇತ್ತೀಚೆಗೆ ಗಾರೆ ಕೆಲಸಕ್ಕೆ ಹೋಗುತಿದ್ದ ಎನ್ನಲಾಗುತಿದ್ದು , ಈ ಹಿನ್ನಲೆಯಲ್ಲಿ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ

ಮನೆಯವರೆಲ್ಲಾ ಸಂಬಂಧಿಕರ ಮದುವೆಗೆಂದು ತೀರ್ಥಹಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ..

ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.