w
Headlines
Home » ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

GridArt 20250522 193258088.jpg

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ.

ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.