ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ಅರೆಸ್ಟ್
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ ಒಳಗೆ ಅಕ್ರಮವಾಗಿ ಆರೋಪಿ ಕುಮಾರ್ ಬಿನ್ ಶಿವಾನಂದಪ್ಪ ಎಂಬುವರು ಪ್ರವೇಶಿಸಿದ್ದರು.ಇಂತಹ ಆರೋಪಿಯು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು.
ಈ ಹಿನ್ನಲೆಯಲ್ಲಿ ಸಾಗರ ಪೇಟೆ ಠಾಣೆಯಲ್ಲಿ ಕಲಂ 75(2), 78(1), 296, 329(4) ಬಿಎನ್‌ಎಸ್ 2023 ರಡಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.
ಈ ಪ್ರಕರಣದ ಅಡಿಯಲ್ಲಿ ಶಿಕಾರಿಪುರ ತಾಲ್ಲೂಕಿನ ಭದ್ರಾಪರು ಗ್ರಾಮದ ವೆಸ್ಟ್ ಪೇಪರ್ ವ್ಯಾಪಾರ ಮಾಡುತ್ತಿದ್ದಂತ ಕುಮಾರ್ ಎಂಬಾತನನ್ನು ಪೊಲೀಸರು ಒಂದೇ ದಿನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮೇ.25ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಅತಿ ವೇಗದ ಬೈಕ್ ಚಾಲನೆಯಿಂದ ಪಾದಚಾರಿ ಸಾವು : ಬೈಕ್ ಸವಾರನಿಗೆ 1 ವರ್ಷಕ್ಕೂ ಹೆಚ್ಚು ಜೈಲು ಶಿಕ್ಷೆ Bhadravati…
ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು – ವಸತಿ ಕೊರತೆಯಿಂದ ಬಸ್ ನಿಲ್ದಾಣದಲ್ಲೇ ವಿಶ್ರಾಂತಿ KSRP Police Constable written…
ಜಿಂಕೆ ಮಾಂಸ ದಾಸ್ತಾನು ಆರೋಪ: ಇಬ್ಬರ ಬಂಧನ Forest officials in Shivamogga taluk arrested two persons for…
ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…
ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…
ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…