ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ
ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಅರೋಪಿಯನ್ನು ಮೇ 19ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…
ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ…