ಗಾಂಜಾ ಮಾರಾಟ ಮಾಡುತ್ತಿದ್ದ ಮಚ್ಚೆ, ದರ್ಶನ್, ಕೇಶವ, ನಾಗರಾಜರನ್ನ ಬಂಧಿಸಲಾಗಿದೆ. ಬಂಧಿತರಿಂದ 1 ಕೆಜಿ 225 ಗ್ರಾಂ ಒಣ ಗಾಂಜಾವನ್ನ ಶಿವಮೊಗ್ಗದ ಸಿಇಎನ್ ಪೊಲಿಸರು ವಶಕ್ಕೆ ಪಡೆಯಲಾಗಿದೆ
ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ದಾಳಿ ನಡೆದಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿರಾದ 1.ಆಕಾಶ ಸಿ @ ಮಚ್ಚೆ, 20 ವರ್ಷ, ವಾಸ ಶಾಂತಿನಗರ ರಾಗಿಗುಡ್ಡ, ಶಿವಮೊಗ್ಗ ಹಾಲಿ ವಾಸ ಆಶ್ರಯ ಬಡಾವಣೆ “ಇ” ಬ್ಲಾಕ್ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್, 2. ವಿ ದರ್ಶನ್ 22 ವರ್ಷ, ವಾಸ ವಿನೋಬನಗರ, ನ್ಯಾಮತಿ ಟೌನ್, ದಾವಣಗೆರೆ ಜಿಲ್ಲೆ, 3. ಕೇಶವ ವಿ, 21 ವರ್ಷ, ವಾಸ ಆಶ್ರಯ ಬಡಾವಣೆ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್,
4. ನಾಗರಾಜ ಎಂ 21 ವರ್ಷ, ಆಶ್ರಯ ಬಡಾವಣೆ ಬೊಮ್ಮನಕಟ್ಟೆ, ಶಿವಮೊಗ್ಗ ಟೌನ್ ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 20,000/- ರೂಗಳ 1 ಕೆಜಿ 225 ಗ್ರಾಂ ತೂಕದ ಒಣ ಗಾಂಜಾ ವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…