ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಕಲ್ಯಾಣಮಂಟಪದಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
Gold ornaments worth Rs 5 lakh stolen from Kalyana Mantapa
Gold ornaments worth Rs 5 lakh stolen from Kalyana Mantapa
ಕಲ್ಯಾಣ ಮಂಟಪದ ಕೊಠಡಿಯಲ್ಲಿ ಇಟ್ಟಿದ್ದ ಬ್ಯಾಗ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ಶಿವಮೊಗ್ಗ ನಗರದ ಮದಾರಿಪಾಳ್ಯದ ಹೆವೆನ್ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸಂಭವಿಸಿದೆ.
ಅರಸೀಕೆರೆಯ ಮೆಹಬೂಬ ಪಾಷಾ ಅವರ ಕುಟುಂಬ, ಸಂಬಂಧಿಯ ಮದುವೆಗೆ ಬಂದಿದ್ದರು. ಕಲ್ಯಾಣ ಮಂಟಪದ ಕೊಠಡಿಯಲ್ಲಿ ಬ್ಯಾಗ್‌ಗಳನ್ನು ಇರಿಸಿ, ಸಭಾಂಗಣಕ್ಕೆ ತೆರಳಿದ್ದರು. ರಾತ್ರಿ ಕೊಠಡಿಗೆ ಹಿಂತಿರುಗಿದಾಗ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
ಬಂಗಾರದ ಮಾಂಗಲ್ಯ ಸರ, ಚಿನ್ನದ ಸರ ಮತ್ತು ಪೆಂಡೆಂಟ್, ಉಂಗುರಗಳು, ಮಕ್ಕಳ ಉಂಗುರಗಳು, ಕಿವಿ ಓಲೆಗಳು ಸೇರಿ ಒಟ್ಟು 71 ಗ್ರಾಂ ತೂಕದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ.
4.97 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…