ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ
ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ.
ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ.
ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.