Headlines

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ.

ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ.ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *