ಐರನ್ ಕ್ಯಾಸ್ಟಿಂಗ್ ಯಂತ್ರ ಸ್ಪೋಟ | 4 ಜನ ಕಾರ್ಮಿಕರಿಗೆ ಗಂಭೀರ ಗಾಯ
ಶಿವಮೊಗ್ಗ: ಅಬ್ಬಲಗೆರೆ ಕೃಷಿ ವಿವಿಯ ಬಳಿ ಇರುವ ಇಂಡಿಯಾ ಪಿಸ್ಟನ್ ಲಿಮಿಟೆಡ್ ಕಂಪನಿಯಲ್ಲಿ ಇಂದು ಬೆಳಿಗ್ಗೆ ಐರನ್ ಕ್ಯಾಸ್ಟಿಂಗ್ ಮಾಡುತ್ತಿರುವಾಗ ಯಂತ್ರ ಸಿಡಿದಿದೆ. ಇದರ ಪರಿಣಾಮ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ.
ಇಂದು ಬೆಳಿಗ್ಗೆ ಸುಮಾರು 7:30 ರ ಹೊತ್ತಿಗೆ ಫಸ್ಟ್ ಶಿಫ್ಟ್ನಲ್ಲಿ ಕೆಲಸಕ್ಕೆ ಕಾರ್ಮಿಕರು ಐರನ್ ಕ್ಯಾಸ್ಟಿಂಗ್ ಮಾಡುತ್ತಿದ್ದರು. ಆವೇಳೆ ಯಂತ್ರ ಸಿಡಿದಿದೆ. ಇದರಿಂದ 4 ಜನ ಕಾರ್ಮಿಕರ ಕಾಲಿಗೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಎಲ್ಲಾ ಕಾರ್ಮಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಕಂಪನಿಯ ಹೆಚ್ಆರ್ ತಿಳಿಸಿದ್ದಾರೆ.
ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…