POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

Screenshot 2025 05 09 13 35 59 961 com.android.chrome edit.jpg

ಶಿವಮೊಗ್ಗ | ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಕೊಲೆ

ಶಿವಮೊಗ್ಗ: ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ.

ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು.ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.