Murder suspect shot in leg after attempting to attack police
Murder suspect shot in leg after attempting to attack police
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು
ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊ*ಲೆ ಮಾಡಲಾಗಿತ್ತು.
ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.
ಸೋಮವಾರ ಆ ಪ್ರಕರಣದಲ್ಲಿ ಭಾಗಿಯಾಗಿದ್ದ ಮಂಜ ಎಂಬ ಆರೋಪಿಯ ಇರುವಿಕೆಯನ್ನು ತಿಳಿದುಕೊಂಡ ಪೊಲೀಸರು ಆತನನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆತ ಪೊಲೀಸ್ ಸಿಬ್ಬಂದಿ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ತಮ್ಮ ಆತ್ಮ ರಕ್ಷಣೆಗಾಗಿ ಆತನ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಹಿಡಿದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…