
RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ
RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…