
ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ
ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…