ರಿಪ್ಪನ್‌ಪೇಟೆ ಸೇರಿದಂತೆ ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (08/05/2025) ವಿದ್ಯುತ್ ವ್ಯತ್ಯಯ
ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/05/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ರಿಪ್ಪನ್‌ಪೇಟೆಯಲ್ಲಿ 110/11 ಕೆವಿ MUSS ಘಟಕದ ತುರ್ತು ನಿರ್ವಹಣೆ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ???
ರಿಪ್ಪನ್ ಪೇಟೆ,ಹೆದ್ದಾರಿಪುರ,ಮೂಗೂಡ್ತಿ , ಬಿದರಹಳ್ಳಿ , ಕೆಂಚನಾಲ , ಅಮೃತ , ಹುಂಚ , ಬೆಳ್ಳೂರು , ಬಾಳೂರು , ಅರಸಾಳು ಕೋಡೂ ಹಾಗೂ ಜಂಬಳ್ಳಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…