ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ
ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ ಎಂ ನಾಗರಾಜ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಸ್ಥಳ ನಿಯುಕ್ತಿಗೊಳಿಸಲಾಗಿದೆ.
ಕಳೆದ ಎರಡೂವರೆ ವರ್ಷದಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಪ್ರವೀಣ್ ಎಸ್ ಪಿ ವರ್ಗಾವಣೆಯಾಗಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…