SSLC RESULTS | ಕೋಣಂದೂರಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಗೆ 97.2% ಫಲಿತಾಂಶ
ಕೋಣಂದೂರು : ಇಲ್ಲಿನ ನವಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯು SSLC ವಾರ್ಷಿಕ ಪರೀಕ್ಷೆಯಲ್ಲಿ 97.20% ಫಲಿತಾಂಶ ಪಡೆದಿದೆ.
ಪರೀಕ್ಷೆಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದವರು
ಸಮೃದ್ಧಿ ಎ. ಆರ್. 617.
ಸಾನ್ವಿ ಎಸ್. ವಿ. 614.
ಅದಿತಿ ಕೆ. ಆರ್. 613
ಸಮನ್ವಿತ ಕೆ. ಎಸ್. 613
ಸೋನಿಕ ಡಿ 605.
ಸದೃಶ್ ಹೆಚ್. ವಿ. 600
21 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ,13 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1 ವಿದ್ಯಾರ್ಥಿ ದ್ವಿತೀಯ ದರ್ಜೆ ಪಡೆದಿರುತ್ತಾರೆ.
2024-25 ನೇ ಸಾಲಿನ SSLC ಪರೀಕ್ಷಾ-1 ರಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ನವಜ್ಯೋತಿ ವಿದ್ಯಾಸಂಸ್ಥೆಯ ಮ್ಯಾನೇಜ್‌ಮೆಂಟ್, ಶಿಕ್ಷಕರು, ಪೋಷಕರು ಅಭಿನಂದಿಸಿರುತ್ತಾರೆ.
SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಅಭಿನಂದನೆಗಳು…….
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…