ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ
ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ.
ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು.
ಸುಬ್ರಹ್ಮಣ್ಯ ಅವರು ಕಾರು ಚಲಾಯಿಸುತ್ತಿದ್ದರು. ಮೇಘರವಳ್ಳಿ ಸಮೀಪ ಅರೇಕಲ್ ಕ್ರಾಸ್ ಸಮೀಪ ಎದುರಿನಿಂದ ಬಂದ ರಿಟ್ಜ್ ಕಾರು, ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…