ಶಿರಾಳಕೊಪ್ಪದ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ
ಸೊರಬ ತಾಲೂಕಿನ ಹಕ್ಲಹಳ್ಳಿಯಲ್ಲಿ 48 ಗೋವುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ. ಶಿರಾಳಕೊಪ್ಪದ ಪಿಎಸ್ಐ ಪ್ರಶಾಂತ್ ಅವರ ನೇತೃತ್ವದಲ್ಲಿ ಖಚಿತ ಮಾಹಿತಿ ಮತ್ತು ಖಡಕ್ ದಾಳಿ ಹಿನ್ನಲೆಯಲ್ಲಿ 48 ಗೋವುಗಳ ರಕ್ಷಣೆಯಾಗಿದೆ.
ಆದರೂ ಗೋವುಗಳ ವಧೆ ನಡೆದಿದ್ದು 250 ಕೆಜಿ ಗೋಮಾಂಸ ಪತ್ತೆಯಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಗ್ರಾಮದ ಸರ್ವೆನಂಬರ್ 63 ರಲ್ಲಿ ಗೋವುಗಳನ್ನ ತಂದು ವದೆ ಮಾಡಲು ಕಟ್ಟಿಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆದಿದೆ.
ಶಿರಾಳಕೊಪ್ಪದಿಂದ 35 ಗೋವುಗಳನ್ನ ಶಿವಮೊಗ್ಗದ ಮಹಾವೀರ ಗೋಶಾಲೆಗೆ ಕರೆತರಲಾಗುತ್ತಿದೆ. ಉಳಿದ 13 ಗೋವಿಗಳನ್ನ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸಂಡೂರಿನ ಗೋಶಾಲೆಗೆ ಕರೆದೊಯ್ಯಲಾಗಿದೆ.
ಸೂಳೆಬೈಲಿನಲ್ಲಿ ಗೋವುಗಳ ರಕ್ಷಣೆ
ಶಿವಮೊಗ್ಗದ ಸೂಳೆಬೈಲಿನಲ್ಲಿ ಗೋವುಗಳನ್ನ ರಕ್ಷಿಸಲಾಗಿದೆ. ನಿನ್ನೆ ತುಂಗ ನಗರ ಪೊಲೀಸ್ ಠಾಣೆಯ ಪಿಎಸ್ಐ ರಘುವೀರ್ ಅವರ ನೇತೃತ್ವದಲ್ಲಿ ಮನೆಯ ಮೇಲೆ ದಾಳಿ ನಡೆದಿದ್ದು 6 ಗೋವುಗಳನ್ನ ರಕ್ಷಿಸಲಾಗಿದೆ. ಕಸಾಯಿ ಖಾನೆಯಲ್ಲಿದ್ದ 6 ಗೋವುಗಳ ರಕ್ಷಣೆಯಾಗಿದೆ.
ರಿಪ್ಪನ್‌ಪೇಟೆ ಪಟ್ಟಣದ ನಾಲ್ಕು ರಸ್ತೆಗಳಿಗೆ ಬೆಳಕಿನ ಭಾಗ್ಯ: ಬೇಳೂರು ಗೋಪಾಲಕೃಷ್ಣರಿಂದ ಚಾಲನೆ “ಕೊಟ್ಟ ಮಾತಿನಂತೆ ವಿದ್ಯುತ್ ದೀಪ ಅಳವಡಿಸಿದ್ದೇನೆ” —…
ರಿಪ್ಪನ್‌ಪೇಟೆಯಲ್ಲಿ 59ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ Ripponpete celebrates the 59th annual Ganapati festival with…
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…