ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ
ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ.
ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿದೆ.
ವಿದ್ಯುತ್ ಕಂಬ ಕೂಡ ರಸ್ತೆ ಮೇಲೆ ಬಿದ್ದಿದೆ. ತಂತಿಗಳು ಕೂಡ ರಸ್ತೆ ಮೇಲೆ ಹರಡಿದ್ದವು. ಅದರ ಮೇಲೆಯೇ ವಾಹನಗಳು ಸಂಚರಿಸುತ್ತಿದ್ದವು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…