Headlines

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ  ಹಲ್ಲೆ..!

ತೀರ್ಥಹಳ್ಳಿ : ಹಾಡಹಗಲೇ  ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ  ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.

ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್ ಇಲಾಖೆಯಿಂದ ತಿಳಿದು ಬರಬೇಕಿದೆ

Leave a Reply

Your email address will not be published. Required fields are marked *