ತೀರ್ಥಹಳ್ಳಿಯಲ್ಲಿ ಹಾಡಹಗಲೇ ಬಿಜೆಪಿ ಮುಖಂಡ , ವಕೀಲ ಮಧುಕರ್ ಮೇಲೆ ಹಲ್ಲೆ..!
ತೀರ್ಥಹಳ್ಳಿ : ಹಾಡಹಗಲೇ ಯುವ ವಕೀಲ, ಬಿಜೆಪಿ ಮುಖಂಡರಾದ ಮಧುಕರ ಮಯ್ಯ ಎಂಬುವರ ಮೇಲೆ ನಾಲ್ವರಿಂದ ಮಧುಕರ್ ಮಯ್ಯ ಅವರ ತಲೆಗೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ಇಂದು 4 ಗಂಟೆಯ ವೇಳೆಗೆ ಪಟ್ಟಣದ ಸಿಬಿನಕೆರೆಯ ಬಳಿ ಮಯ್ಯ ಅವರನ್ನು ಕೋರ್ಟ್ ಬಳಿಯಿಂದ ಬೆನ್ನಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಸದ್ಯಕ್ಕೆ ಅವರನ್ನು ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ತೀರ್ಥಹಳ್ಳಿ ಪೊಲೀಸ್ ಇಲಾಖೆಯಿಂದ ತಿಳಿದು ಬರಬೇಕಿದೆ
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…