POSTMANNEWS

ನೈಜ ಸುದ್ದಿ ನೇರ ಬಿತ್ತರ..

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

IMG 20250612 WA0005 wm

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.