ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್!!
ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್ ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ ಬೀಳುತ್ತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…