ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಸ್ಫೋಟಕ ಸಿಡಿದು ಹಸು ಸಾವು: ಓರ್ವ ಬಂಧನ
ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ನಡೆದಿದೆ.
ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ ಮೈದಾನದ ಗುಂಡಿಯೊಳಗೆ ಇಟ್ಟಿದ್ದನು.
ಭಾನುವಾರ (ಜೂ.01) ರಂದು ಹಸು ಮೈದಾನಕ್ಕೆ ಮೇಯಲು ಬಂದಿತ್ತು. ಈ ವೇಳೆ ಹಸು ಕಾಲು ಜಾರಿ ಗುಂಡಿಯೊಳಗೆ ಬಿದ್ದಿದೆ. ಹಸು ಬಿದ್ದ ಕೂಡಲೆ ಸಿಡಿಮದ್ದು ಬ್ಲಾಸ್ಟ್ ಆಗಿ ಹಸು ಮೃತಪಟ್ಟಿದೆ.
ಸ್ಪೋಟಕವನ್ನು ಪಟಾಕಿ ಮದ್ದು ಹಾಗೂ ಬೆಂಕಿ ಕಡ್ಡಿ ಮದ್ದು ಬಳಸಿ ಆರೋಪಿ ಗುರು ತಯಾರಿಸಿದ್ದ ಎಂದು ತಿಳಿದುಬಂದಿದೆ. ಭದ್ರಾವತಿ ಪೇಪರ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…