ಸಾಗರದ ಉದ್ಯಮಿ ಟಿಪ್ ಟಾಪ್ ಬಶೀರ್ ಮನೆ ಮೇಲೆ ಇ ಡಿ ದಾಳಿ : ಅಧಿಕಾರಿಗಳಿಂದ ದಾಖಲೆ ತಪಾಸಣೆ
ಸಾಗರ: ಸಾಗರದ ಕೆಳದಿ ರಸ್ತೆಯಲ್ಲಿರುವ ನಗರ ಸಭಾ ಸದಸ್ಯ ಟಿಪ್ ಟಾಪ್ ಬಷೀರ್ ರವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ರೇಡ್ ನಡೆಸಿದ್ದಾರೆ.
ಒಟ್ಟು 7 ಅಧಿಕಾರಿಗಳು ಸಾಗರದ ಬಷೀರ್ ಮನೆಯಲ್ಲಿ 18 ಗಂಟೆಗಳ ಕಾಲ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಂತರ ಸಂಬಂಧಪಟ್ಟ ದಾಖಲೆಗಳನ್ನು ತೆಗೆದುಕೊಂಡು ಬಷೀರ್ರವರಿಗೆ ನೋಟಿಸ್ ಕೊಟ್ಟು ಬುಧವಾರ ಬರುವಂತೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಷೀರ್ ಇ ಡಿ ಅಧಿಕಾರಿಗಳು ಹೋಟೆಲ್ ವ್ಯವಹಾರದ ಬಗ್ಗೆ ಹಾಗೂ ಅದರಲ್ಲಿ ಪಾಲುದಾರಿಕೆ ಹೊಂದಿದ್ದ ನಾವುಂದ ಇಕ್ಬಾಲ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಉದ್ಯಮಿ ಬಶೀರ್ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಲ್ಲಾ ದಾಖಲೆಗಳು ಪಾರದರ್ಶವಾಗಿರುವುದರಿಂದ ಯಾವುದೇ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿಲ್ಲ. ಕತಾರ್ ನಿಂದ ಹಣ ವರ್ಗಾವಣೆ ಕುರಿತು ಪ್ರಶ್ನೆ ಕೇಳಿದರು ಅದರ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…