ಶಿವಮೊಗ್ಗ ಜಿಲ್ಲಾದ್ಯಂತ ಮೀನುಗಾರಿಕೆ ನಿಷೇಧ
ಶಿವಮೊಗ್ಗ – ಮುಂಗಾರು ಮಳೆಗಾಲದಲ್ಲಿ ವಂಶಾಭಿವೃದ್ಧಿ ಚಟುವಟಿಕೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮೀನುಗಾರಿಕೆಯನ್ನು ನಿಷೇದ ಮಾಡಲಾಗಿದೆ ಎಂದು ಮೀನುಗಾರಿಕ ಉಪನಿರ್ದೇಶಕರು ತಿಳಿಸಿದ್ದಾರೆ.
ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಾರಿಕೆ (ಮೀನುಗಾರಿಕೆ) ವಂಶಾಭಿವೃದ್ದಿ ಚಟುವಟಿಕೆಗಳು ನಡೆಯವ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ.
ಪ್ರತಿ ವರ್ಷದ ಜೂನ್ 1 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ನದಿಗಳು ಮತ್ತು ನದಿಗಳು ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಉಪ ನಿರ್ದೇಶಕರಾದ ಶಿವಕುಮಾರ್ ಹೇಳಿದ್ದಾರೆ.