ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು
ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ ಮನೆ ಶುಕ್ರವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದಿತ್ತು ತಹಶೀಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ನೀಡಿದರು ಇದೇ ಸಂಧರ್ಭದಲ್ಲಿ ಶಾಸಕರ ಪರವಾಗಿ ಸಂತ್ರಸ್ಥ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಯಿತು.
ತತ್ತಕ್ಷಣ ಮನೆ ಹಾನಿ ಬಗ್ಗೆ ವರದಿ ಸಲ್ಲಿಸಿ ಸರ್ಕಾರದಿಂದ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಹಶೀಲ್ದಾರ್ ರಶ್ಮಿ ಹೆಚ್ ಸೂಚನೆ ನೀಡಿದರು.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…