ಹೆದ್ದಾರಿಗೆ ಉರುಳಿ ಬಿದ್ದ ಬೃಹತ್ ಆಲದ ಮರ – ವಾಹನ ಸಂಚಾರ ವ್ಯತ್ಯಯ
ಶಿವಮೊಗ್ಗ : ಜೋರು ಗಾಳಿಗೆ ಸಹಿತ ಮಳೆಯಿಂದಾಗಿ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಶಿವಮೊಗ್ಗ ತಾಲೂಕು ಗಾಜನೂರು ಚೆಕ್ ಪೋಸ್ಟ್ ಸಮೀಪ ಮರ ಬುಡಮೇಲಾಗಿದೆ. ಚೆಕ್ ಪೋಸ್ಟ್‌ನ ಬಳಿಯಿದ್ದ ಬೃಹತ್ ಆಲದ ಮರ ಮಧ್ಯಾಹ್ನ ಬೀಸಿದ ಜೋರಿ ಗಾಳಿಗೆ ಧರೆಗುರುಳಿಸಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.
ಮರ ಉರುಳುವಾಗ ಅದೃಷ್ಟವಶಾತ್ ಆ ಭಾಗದಲ್ಲಿ ಯಾವುದೇ ವಾಹನ ಸಂಚರಿಸುತ್ತಿರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ.
ಈಗ ಹೆದ್ದಾರಿ ಪಕ್ಕದಲ್ಲಿರುವ ಕಿರಿದಾದ ದಾರಿಯ ಮೂಲಕ ವಾಹನಗಳು ಸಂಚರಿಸುತ್ತಿವೆ. ಸದ್ಯ ಆಲದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಇನ್ನು, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಜೋರು ಮಳೆಯಾಗುತ್ತಿದೆ. ಹಲವು ಕಡೆ ಗಾಳಿ ಸಹಿತ ಮಳೆಯಾಗುತ್ತಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…