ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವು
ಶಿವಮೊಗ್ಗ ನಗರದ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ಇಂಟರ್ ಶಿಪ್ ವಿದ್ಯಾರ್ಥಿನಿ ವಿಷ್ಣು ಪ್ರಿಯ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ವೈದ್ಯಕೀಯ ಶಿಕ್ಷಣವನ್ನ ಮುಗಿಸಿ ಇಂಟರ್ ಶಿಪ್ ನ್ನ ಮುಗಿಸುವ ಹಂತದಲ್ಲಿದ್ದ ವೇಳೆ ವಿದ್ಯಾರ್ಥಿನಿ ವಿಷ್ಣುಪ್ರಿಯ ಎಂಬ ಸುಮಾರು 22 ವರ್ಷದ ಯುವತಿ ನೇಣಿಗೆ ಶರಣಾಗಿದ್ದಾರೆ.
ಮೂಲತಃ ಬೆಂಗಳೂರು ನಿವಾಸಿಯಾದ ವಿಷ್ಣು ಪ್ರಿಯ ರವರ ಪೋಷಕರು ಪ್ರಸ್ತುತ ಬರ್ಲಿನ್ ದೇಶದಲ್ಲಿದ್ದಾರೆ.
ಇಂಟರ್ನ್ ಶಿಪ್ ಮುಗಿಯಲು ಕೇವಲ 10 ದಿನ ಬಾಕಿ ಉಳಿದಿದ್ದು, ಈ ವೇಳೆ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿರುವುದಿಲ್ಲ
ಶವವನ್ನ ಶಿವಮೊಗ್ಗದ ಮರಣೋತ್ತರ ಪರೀಕ್ಷೆ ಕೇಂದ್ರಕ್ಕೆ ವಿದ್ಯರ್ಥಿನಿಯ ಮೃತ ದೇಹವನ್ನ ಸಾಗಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…