
ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ
ಮಾವ- ಅಳಿಯನ ನಡುವಿನ ಜಗಳ ಕೊ*ಲೆಯಲ್ಲಿ ಅಂತ್ಯ ಶಿವಮೊಗ್ಗ: ಮಾವ- ಅಳಿಯನ ನಡುವಿನ ಜಗಳ ಅಳಿಯನ ಕೊ*ಲೆಯಲ್ಲಿ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಗುರುವಾರ (ಜೂ.05) ಸಂಜೆ ನಡೆದಿದೆ. ರವೀಂದ್ರ (26) ಕೊಲೆಯಾದ ದುರ್ದೈವಿ. ಸೊರಬ ತಾಲೂಕಿನ ಆನವಟ್ಟಿ ಬಳಿಯ ಜಡೆ ಗ್ರಾಮದಲ್ಲಿ ಘಟನೆ ನಡೆದಿದೆ. ಗುರುವಾರ ಸಂಜೆ ಮಾವ ಉಮೇಶ್ ಹಾಗೂ ಅಳಿಯ ರವೀಂದ್ರ ಒಟ್ಟಾಗಿ ಎಂಸ್‌ಐಎಲ್ ಮಳಿಗೆಗೆ ಹೋಗಿದ್ದರು. ಬಳಿಕ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಊಟ ಮಾಡುವಾಗ ಮಾತಿಗೆ ಮಾತು…