w
Headlines
Home » ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

GridArt 20250618

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ

ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪ್ರವೀಣ್ ಎಸ್ ಪಿ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು.

ಆನಂದಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಯುವರಾಜ್ ಕಂಬಳಿ ರವರು ದಾವಣಗೆರೆ ಜಿಲ್ಲೆಯ ಹರಿಹರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.