ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ಪ್ರವೀಣ್ ಎಸ್ ಪಿ ಅಧಿಕಾರ ಸ್ವೀಕಾರ
ಆನಂದಪುರ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ಪ್ರವೀಣ್ ಎಸ್ ಪಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಜೂನ್ 07 ರಂದು ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದರು ಸದರಿ ಆದೇಶದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪ್ರವೀಣ್ ಎಸ್ ಪಿ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು.
ಆನಂದಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಯುವರಾಜ್ ಕಂಬಳಿ ರವರು ದಾವಣಗೆರೆ ಜಿಲ್ಲೆಯ ಹರಿಹರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…
ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…