ತುಂಗಾ ಸೇತುವೆ ಮೇಲೆ ರೀಲ್ಸ್ ಹುಚ್ಚಾಟ – ಯುವಕನನ್ನು ವಶಕ್ಕೆ ಪಡೆದು ಪೊಲೀಸರಿಂದ ಖಡಕ್ ಎಚ್ಚರಿಕೆ..!
ತೀರ್ಥಹಳ್ಳಿ : ತುಂಗಾ ನದಿಗೆ ಪರ್ಯಾಯವಾಗಿ ಅಡ್ಡಲಾಗಿ ಕಟ್ಟಿರುವ ಹೊಸ ಸೇತುವೆ ಮೇಲೆ ವಾಹನ ಓಡಾಡುವ ಸಂದರ್ಭದಲ್ಲಿ ಯುವಕರು ಹುಚ್ಚಾಟ ಮೆರೆದು ರೀಲ್ಸ್ ಮಾಡಿದ ಘಟನೆ ಬಗ್ಗೆ ಹಲವು ಮಾದ್ಯಮಗಳಲ್ಲಿ ವರದಿಯಾಗಿತ್ತು.
ವರದಿ ಬೆನ್ನಲ್ಲೇ ರೀಲ್ಸ್ ಮಾಡಿದ ಯುವಕನನ್ನು ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸುಷ್ಮಾ ರವರು ಕರೆದು ವಿಚಾರಿಸಿ ಎಚ್ಚರಿಕೆ ನೀಡಿದ್ದಾರೆ. ರೀಲ್ಸ್ ಮಾಡಿದ ಯುವಕನ ಮೇಲೆ ಸಣ್ಣದೊಂದು ಕೇಸ್ ದಾಖಲು ಮಾಡಿ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ಮಾಡಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇನ್ನು ಯಾವುದೇ ವ್ಯಕ್ತಿಯಾಗಲಿ ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡುವುದು, ಸಾರ್ವಜನಿಕ ಆಸ್ತಿ ಪಾಸ್ತಿ ಹಾಳು ಮಾಡುವುದು, ಅಥವಾ ಹೊಸ ಸೇತುವೆ ಮೇಲೆ ಅಸಭ್ಯ ವರ್ತನೆ ಮಾಡುವುದು ಕಂಡು ಬಂದಲ್ಲಿ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…