January 11, 2026

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಗಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ, ಹೊಸನಗರ ತಾಲ್ಲೂಕಿನ ಯಡೂರು, ತ್ರಿಣಿವೆ, ರಿಪ್ಪನ್‌ಪೇಟೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶವಿದ್ದು, ಆಸಕ್ತರು ಈ ಕೆಳಗಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು.

https://www.karnatakaone.gov.in/Public/GramOneFranchiseeTrems

  ವೆಬ್‌ಸೈಟ್ ಮೂಲಕ ಜು.15 ರೊಳಗಾಗಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author