Headlines

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ.

ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ ಅವರು ಪತ್ತೆಯಾಗಿರಲಿಲ್ಲ.

ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ.