ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು
ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಅಪರಿಚಿತ ವಾಹನವೊಂದು ಬಂದು ಸಚಿನ್ ಸವಾರಾಗಿದ್ದ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…