RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ
ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಬಿದ್ದು ಹಾನಿ ಸಂಭವಿಸಿದೆ.
ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಪಂ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…