RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ
ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಸುಧೀರ್ ಪಿ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ರವರು ಆಯ್ಕೆಯಾಗಿದ್ದಾರೆ.
ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.
ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಮಿಕರ ಸಂಘಟನೆ ವಿರುದ್ಧದ ಆರೋಪಗಳು ನಿರಾಧಾರ: ಸುಂದರ್ ಬಾಬು Ripponpete: Akhila Karnataka Building Workers Organization district president…
ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ರಿಪ್ಪನ್‌ಪೇಟೆಯ ಅಪೇಕ್ಷಾಗೆ ರನ್ನರ್‌ಅಪ್ ಸಾಧನೆ Ripponpete's Apeksha K. secured second place and runner-up…
ಆಗುಂಬೆಯಲ್ಲಿ ಮಕ್ಕಳೊಂದಿಗೆ ಗದ್ದೆಗಿಳಿದ ಪೊಲೀಸ್ ಅಧಿಕಾರಿ; ಹೂಟಿ–ನಾಟಿ ಕಲಿಸಿದ PSI ಶಿವನಗೌಡ ಪಾಟೀಲ್ Agumbe PSI Shivanagowda Patil joined…
ವಿದ್ಯಾರ್ಥಿನಿಯನ್ನು ಬೆದರಿಸಿ 15 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ College student threatened and robbed of…
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…