Headlines

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ

ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಸುಧೀರ್ ಪಿ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಮುರುಳಿ ಕೆರೆಹಳ್ಳಿ ರವರು ಆಯ್ಕೆಯಾಗಿದ್ದಾರೆ.

ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ಈ ಸಂಧರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version