ಮನೆಯವರ ಬುದ್ದಿ ಮಾತಿಗೆ ಬೇಸತ್ತು ನೇಣು ಬಿಗಿದುಕೊಂಡು 9 ನೇ ತರಗತಿ ವಿದ್ಯಾರ್ಥಿ ಸಾವು
ಸಾಗರ : ಮನೆಯಲ್ಲಿಯೇ ನೇ*ಣು ಬಿಗಿದುಕೊಂಡು ಹೈಸ್ಕೂಲ್ ವಿದ್ಯಾರ್ಥಿಯೋರ್ವ ಆತ್ಮಹ**ತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ನಡೆದಿದೆ.
ನಿಖಿಲ್ (14) ಆತ್ಮಹ**ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಗ್ರಾಮಕ್ಕೆ ಸಮೀಪದ ಪ್ರೌಢಶಾಲೆಯಲ್ಲಿ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದ.
ಮನೆಯ ಅಟ್ಟಣಿಗೆಯಲ್ಲಿ ನಿಖಿಲ್ ನೇ**ಣು ಬಿಗಿದುಕೊಂಡಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಚೆನ್ನಾಗಿ ಓದಿಕೊಳ್ಳುವಂತೆ ಮನೆಯವರು ಹೇಳಿದ ಬುದ್ದಿ ಮಾತಿಗೆ ಮನನೊಂದು ನಿಖಿಲ್ ಆತ್ಮಹ**ತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿವೆ. ಈ ಕುರಿತಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…