
RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
RIPPONPETE | ಬಾರ್ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸ್ಥಳೀಯರ ಹೇಳಿಕೆಯಂತೆ, ಮೃತ ವ್ಯಕ್ತಿ ಹಾನಗಲ್ ಮೂಲದವನೆಂದು ಹೇಳಿಕೊಳ್ಳುತಿದ್ದು ಕಳೆದ ಕೆಲವು ದಿನಗಳಿಂದ ರಿಪ್ಪನ್ ಪೇಟೆ ವ್ಯಾಪ್ತಿಯ ಅಂಗಡಿ ಕಟ್ಟೆಗಳಲ್ಲಿ ವಾಸವಿದ್ದು, ತೀವ್ರ ಮದ್ಯವ್ಯಸನಿಯಾಗಿದ್ದರು. ಪ್ರತಿದಿನವೂ ಬಾರ್ ಬಳಿ ತೀವ್ರ ಮದ್ಯಪಾನ ಮಾಡುತ್ತಿದ್ದು, ಆರೋಗ್ಯ ಹದಗೆಟ್ಟು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ…