ಮೈಸೂರು-ತಾಳಗುಪ್ಪ ರೈಲು | ಅರಸಾಳು, ಕುಂಸಿ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್
ಶಿವಮೊಗ್ಗ: ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರೆಸಲಾಗುತ್ತಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅರಸಾಳು ಹಾಗೂ ಕುಂಸಿ ರೈಲು ನಿಲ್ದಾಣಗಳಲ್ಲಿ ಕೆಳಗಿನ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.
ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ನಿಲ್ದಾಣದಲ್ಲಿ 1 ನಿಮಿಷ ನಿಲ್ಲುತ್ತದೆ.
ರೈಲು ಸಂಖ್ಯೆ 16206/16205 ಮೈಸೂರು – ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಲಾ 1 ನಿಮಿಷ ನಿಲ್ಲುತ್ತದೆ.
ಎಷ್ಟು ಅವಧಿಗೆ ನಿಲುಗಡೆ ವಿಸ್ತರಣೆ?
ಈ ನಿಲುಗಡೆಗಳು 24 ಆಗಸ್ಟ್ 2025ರಿಂದ 23 ಫೆಬ್ರವರಿ 2026ರವರೆಗೆ ಆರು ತಿಂಗಳ ಕಾಲ, ಈಗಿರುವ ಸಮಯಗಳ¯್ಲೆÃ ಜಾರಿಯಲ್ಲಿ ಇರುತ್ತವೆ.
ಈ ನಿಲುಗಡೆಯ ಮುಂದುವರಿಕೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಉತ್ತಮ ಸಂಪರ್ಕ ಹಾಗೂ ಅನುಕೂಲ ಕಲ್ಪಿಸುತ್ತದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…