ಸಾಮೂಹಿಕ ವಿವಾಹದ ನೆಪದಲ್ಲಿ ಬಾಲ್ಯವಿವಾಹ – ಅಧಿಕಾರಿಗಳ ದಾಳಿ, ಎರಡು ಜೋಡಿ ವಿವಾಹ ಸ್ಥಗಿತ
ಶಿವಮೊಗ್ಗ: ನಗರದ ಶುಭ ಮಂಗಳ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದ ಘಟನೆ ಇಂದು ನಡೆಯಿತು.
ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ ವಲಯ ಮೇಲ್ವಿಚಾರಕರು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಗೂ ವಿನೋಬನಗರ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿದಾಗ ಈ ಸತ್ಯ ಬಹಿರಂಗವಾಯಿತು.
ಒಟ್ಟು ಎಂಟು ಜೋಡಿಗಳ ವಿವಾಹ ಕಾರ್ಯಕ್ರಮ ನಡೆಸುತ್ತಿರುವ ಬಗ್ಗೆ ತಿಳಿಸಿದ್ದು, ಎರಡು ಜೋಡಿಗಳು ಅಪ್ರಾಪ್ತರಾಗಿರುವ ಕಾರಣ ಆರು ಜೋಡಿಗಳ ವಿವಾಹವನ್ನು ನಡೆಸಲು ಆಯೋಜಕರಿಗೆ ಈ ಸಂದರ್ಭದಲ್ಲಿ ಅಧಿಕಾರಿಗಳು ಆಯೋಜಕರಿಗೆ ತಿಳಿಸಿದರು.6 ವಯಸ್ಕ ಜೋಡಿಗಳ ವಿವಾಹ ಆ ನಂತರ ನಡೆಯಿತು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…