w
Headlines
Home » ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

Images 2025 08 17T202655.337

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (18-08-2025) ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಕಾಲೇಜುಗಳಿಗೆ ನಾಳೆ (ಆಗಸ್ಟ್ 18, ಸೋಮವಾರ) ರಜೆ ಘೋಷಿಸಲಾಗಿದೆ.

ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಶ್ಮೀ ಹಾಲೇಶ್ ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.